×
Ad

ಯಾದಗಿರಿ | ಬಟ್ಟೆ ತೊಳೆಯಲು ಹೋಗಿದ್ದ ವೇಳೆ ಬಾವಿಗೆ ಬಿದ್ದು ಇಬ್ಬರು ಮಹಿಳೆಯರು ಮೃತ್ಯು

Update: 2025-05-15 20:46 IST

ಸಾಂದರ್ಭಿಕ ಚಿತ್ರ

ಯಾದಗಿರಿ : ಬಾವಿಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಬಾಲಕಿಯರು ಕಾಲು ಜಾರಿ ಬಾವಿಯಲ್ಲಿ ಬಿದ್ದು ಮೃತಪಟ್ಟಿರುವ ಘಟನೆ ಜಿಲ್ಲೆಯ ಗುರುಮಠಕಲ್ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.

ಮೃತರನ್ನು ತಾಲೂಕಿನ ಮೊಟ್ನಳ್ಳಿ ಗ್ರಾಮದ ವೈಶಾಲಿ (17) ನವೀತಾ(16) ಎಂದು ಗುರುತಿಸಲಾಗಿದೆ.

ಈ ಕುರಿತು ಗುರುಮಠಕಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News