LIVE | ಕೇಂದ್ರ ಬಜೆಟ್ 2025: 12 ಲಕ್ಷ ರೂಪಾಯಿಗಳವರೆಗಿನ ಆದಾಯಕ್ಕೆ ತೆರಿಗೆ ವಿನಾಯಿತಿ
Update: 2025-02-01 10:42 IST
2025-02-01 06:21 GMT
ಗ್ರಾಮೀಣ ಭಾರತಕ್ಕಾಗಿ ಗ್ರಾಮೀಣ ಕ್ರೆಡಿಟ್ ಸ್ಕೋರ್ ಆರಂಭ
2025-02-01 06:20 GMT
ಮುಂದಿನ 10 ವರ್ಷಗಳಲ್ಲಿ 100 ಕ್ಕೂ ಹೆಚ್ಚು ಹೊಸ ಸ್ಥಳಗಳಲ್ಲಿ ಪ್ರಾದೇಶಿಕ ವಿಮಾನ ನಿಲ್ದಾಣಗಳು ನಿರ್ಮಾಣ
2025-02-01 06:19 GMT
ವಿಮಾ ಕ್ಷೇತ್ರದಲ್ಲಿ ಎಫ್‌ಡಿಐ ಮಿತಿಯನ್ನು ಶೇ.100ಕ್ಕೆ ಹೆಚ್ಚಳಕ್ಕೆ ಕ್ರಮ
2025-02-01 06:17 GMT
ಮುಂದಿನ ವಾರ ಹೊಸ ಆದಾಯ ತೆರಿಗೆ ಮಸೂದೆ ಮಂಡನೆ
2025-02-01 06:17 GMT
ಐಐಟಿ, ಐಐಎಸ್ಸಿಯಲ್ಲಿ ಹೆಚ್ಚುವರಿ ಸಂಶೋಧನೆಗೆ ಅನುದಾನ
2025-02-01 06:16 GMT
ಭಾರತೀಯ ಜ್ಞಾನ ಸಂಪತ್ತಿನ ಬ್ಯಾಂಕ್ ಸ್ಥಾಪನೆ
2025-02-01 06:16 GMT
ಜೀನ್ ಬ್ಯಾಂಕ್ ಸ್ಥಾಪನೆ ಮೂಲಕ ಅನುವಂಶೀಯ ಕಾಯಿಲೆಗಳ ಸಂಶೋಧನೆ
2025-02-01 06:15 GMT
ಎಲ್ಲಾ ಸರ್ಕಾರಿ ಶಾಲೆಗಳಿಗೆ ಬ್ರಾಡ್‌ಬ್ಯಾಂಡ್ ಸಂಪರ್ಕ
2025-02-01 06:15 GMT
ಭಾರತ್ ಟ್ರೇಡ್ ನೆಟ್ವರ್ಕ್ ಯೋಜನೆ ಮೂಲಕ ಜಾಗತಿಕ ಪೂರೈಕೆ ಸರಪಳಿಯಲ್ಲಿ ದೇಶಿ ಉತ್ಪನ್ನಗಳ ಮಾರಾಟದಲ್ಲಿ ತೊಡಗುವವರಿಗೆ ಹಣಕಾಸು ಕ್ಷೇತ್ರದಲ್ಲಿ ನೆರವು.
2025-02-01 06:13 GMT
2028 ರವರೆಗೆ ಜಲ ಜೀವನ್ ಮಿಷನ್ ವಿಸ್ತರಣೆ