×
Ad

ʼಈ ಸಲ ಕಪ್ ನಮ್ದೇನಾ?ʼ; ಪಂಜಾಬನ್ನು ಮಣಿಸಿ ಫೈನಲ್ ಗೇರಿದ ಆರ್ ಸಿ ಬಿ

Update: 2025-05-29 22:04 IST

Photo: x/@RCBTweets

ಚಂಡೀಗಡ: ಪಂಜಾಬ್ ನ ಮುಲ್ಲನ್ ಪುರದ ಮಹರಾಜ ಯದುವೀರ್ ಸಿಂಗ್ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸಿ ಫೈನಲ್ ಗೇರಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News