×
Ad

ಎನ್‌ಡಿಎ ಅಧಿಕಾರಕ್ಕೇರುತ್ತಿದ್ದಂತೆ ಮಿತ್ರ ಪಕ್ಷಗಳಲ್ಲಿ... ... ಮೂರನೇ ಬಾರಿ ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ

ಎನ್‌ಡಿಎ ಅಧಿಕಾರಕ್ಕೇರುತ್ತಿದ್ದಂತೆ ಮಿತ್ರ ಪಕ್ಷಗಳಲ್ಲಿ ಭುಗಿಲೆದ್ದ ಅಸಮಾಧಾನ

"ನಮ್ಮ ಪಕ್ಷಕ್ಕೆ ಸ್ವತಂತ್ರ ಹೊಣೆಯೊಂದಿಗೆ ರಾಜ್ಯ ಸಚಿವ ಸ್ಥಾನ ನೀಡಲಾಗುವುದು ಎಂದು ನಿನ್ನೆ ರಾತ್ರಿ ನಮಗೆ ತಿಳಿಸಿದ್ದಾರೆ. ನಾನು ಈ ಹಿಂದೆ ಕೇಂದ್ರ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವನಾಗಿದ್ದೆ. ಈ ನಡೆಯಿಂದ ನನಗೆ ಹಿನ್ನಡೆಯಾಗಿದೆ ಎಂದು ನಾನು ಈಗಾಗಲೇ ಬಿಜೆಪಿ ನಾಯಕರಿಗೆ ತಿಳಿಸಿದ್ದೇನೆ. ಅವರು ಇದಕ್ಕೆ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಕೆಲವು ದಿನ ಕಾಯಿರಿ ಎಂದು ಹೇಳಿದ್ದಾರೆ” ಎಂದು ಎನ್‌ಸಿಪಿ ನಾಯಕ ಪ್ರಫುಲ್ ಪಟೇಲ್ ಹೇಳಿದ್ದಾರೆ.

Update: 2024-06-09 12:16 GMT

Linked news