ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಅತಿಥಿಗಳ... ... ಮೂರನೇ ಬಾರಿ ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ
ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಅತಿಥಿಗಳ ಆಗಮನ
ನಿಯೋಜಿತ ಪ್ರಧಾನಿ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ದೇಶ ವಿದೇಶಗಳ ಗಣ್ಯರು ರಾಷ್ಟ್ರಪತಿ ಭವನಕ್ಕೆ ಆಗಮಿಸಿದ್ದಾರೆ.
ರಜನಿಕಾಂತ್, ಅನಿಲ್ ಕಪೂರ್ ಮತ್ತು ಅನುಪಮ್ ಖೇರ್ ಮೋದಿ ಪ್ರಮಾಣ ವಚನದಲ್ಲಿ ಪಾಲ್ಗೊಳ್ಳಲಿದ್ದಾರೆ. ಅವರಲ್ಲದೆ, ನಟರಾದ ಅಕ್ಷಯ್ ಕುಮಾರ್, ವಿಕ್ರಾಂತ್ ಮಾಸ್ಸೆ ಮತ್ತು ಚಲನಚಿತ್ರ ನಿರ್ಮಾಪಕ ರಾಜ್ಕುಮಾರ್ ಹಿರಾನಿ ಕೂಡ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಿಯೋಜಿತ ಪ್ರಧಾನಿ ನರೇಂದ್ರ ಮೋದಿಯವರ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸುತ್ತಿದ್ದಾರೆ.
Update: 2024-06-09 13:34 GMT