ಬಜೆಟ್ ಮಂಡನೆ ಸಂದರ್ಭದಲ್ಲಿ ವಿಧಾನಸಭೆ ವೀಕ್ಷಕರ... ... LIVE | ಗ್ಯಾರಂಟಿ ಯೋಜನೆಗಳು ಸಾಮಾಜಿಕ ಕಳಕಳಿಯಲ್ಲಿನ ಹೂಡಿಕೆಗಳು : ಸಿಎಂ ಸಿದ್ದರಾಮಯ್ಯ
ಬಜೆಟ್ ಮಂಡನೆ ಸಂದರ್ಭದಲ್ಲಿ ವಿಧಾನಸಭೆ ವೀಕ್ಷಕರ ಗ್ಯಾಲರಿಯಲ್ಲಿ ಒಳಮೀಸಲಾತಿಗಾಗಿ ಇಬ್ಬರು ವೀಕ್ಷಕರು ಘೋಷಣೆ ಕೂಗಿದ ಪ್ರಸಂಗ ನಡೆಯಿತು. ಕೂಡಲೇ ವಿಧಾನಸಭೆ ಮಾರ್ಷಲ್ ಗಳು ಅವರನ್ನು ವಶಕ್ಕೆ ಪಡೆದುಕೊಂಡರು.
Update: 2025-03-07 06:55 GMT