×
Ad

ಜಮ್ಮುವಿನ 5 ಜಿಲ್ಲೆಗಳಲ್ಲಿ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಲಾಗಿದೆ

ಪ್ರಸಕ್ತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಜಮ್ಮು, ಸಾಂಬಾ, ಕಥುವಾ, ರಾಜೌರಿ ಮತ್ತು ಪೂಂಚ್‌ನಲ್ಲಿರುವ ಎಲ್ಲಾ ಶಾಲೆಗಳು, ಕಾಲೇಜುಗಳು ಮತ್ತು ಶಿಕ್ಷಣ ಸಂಸ್ಥೆಗಳನ್ನು ಬುಧವಾರ ಮುಚ್ಚಲಾಗಿದೆ. ಪಠಾಣ್‌ ಕೋಟ್‌ನಲ್ಲಿರುವ ಎಲ್ಲಾ ಶಾಲೆಗಳನ್ನು 72 ಗಂಟೆಗಳ ಅವಧಿಗೆ ಮುಚ್ಚಲಾಗಿದೆ.

Update: 2025-05-07 02:05 GMT

Linked news