ವಿವಿಗಳಲ್ಲಿ ಜಾತಿ ದೌರ್ಜನ್ಯ ತಡೆಯಲು ʼರೋಹಿತ್ ವೇಮುಲ... ... Karnataka Budget 2026 | ʻರೋಹಿತ್ ವೇಮುಲ ಕಾಯ್ದೆʼ ಜಾರಿ; 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ
ವಿವಿಗಳಲ್ಲಿ ಜಾತಿ ದೌರ್ಜನ್ಯ ತಡೆಯಲು ʼರೋಹಿತ್ ವೇಮುಲ ಕಾಯ್ದೆʼ
ರಾಜ್ಯದ ಎಲ್ಲಾ ಸರಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು.
Update: 2026-03-06 05:58 GMT