×
Ad

ರಾಜಸ್ಥಾನ: "ಜನರಿಗೆ ಪ್ರಧಾನಿ ಮೋದಿ ಮೇಲೆ ನಂಬಿಕೆ ಇದೆ"... ... LIVE UPDATES | ತೆಲಂಗಾಣ : ಸರಕಾರ ರಚಿಸಲು ಹಕ್ಕು ಮಂಡಿಸಿದ ಕಾಂಗ್ರೆಸ್ ನಿಯೋಗ

ರಾಜಸ್ಥಾನ: "ಜನರಿಗೆ ಪ್ರಧಾನಿ ಮೋದಿ ಮೇಲೆ ನಂಬಿಕೆ ಇದೆ" ಎಂದು ಬಿಜೆಪಿಯ ರಾಜ್ಯಾಧ್ಯಕ್ಷ ಸಿಪಿ ಜೋಶಿ ಹೇಳಿದ್ದಾರೆ.

ಮೋದಿ ಅವರಿಗಿರುವ ಸಮರ್ಪಣಾ ಮನೋಭಾವ ಯಾವ ನಾಯಕನಲ್ಲೂ ಇಲ್ಲ. ಅವರ ನಾಯಕತ್ವವೇ ನಮ್ಮನ್ನು ಗೆಲುವಿನತ್ತ ಕೊಂಡೊಯ್ಯುತ್ತದೆ ಎಂದು ಅವರು ಹೇಳಿದ್ದಾರೆ.

Update: 2023-12-03 03:59 GMT

Linked news