×
Ad

ಮಧ್ಯಪ್ರದೇಶ: ಅಗರ್ ಕ್ಷೇತ್ರದಲ್ಲಿ ಮತ ಎಣಿಕೆ ಸ್ಥಗಿತ ... ... LIVE UPDATES | ತೆಲಂಗಾಣ : ಸರಕಾರ ರಚಿಸಲು ಹಕ್ಕು ಮಂಡಿಸಿದ ಕಾಂಗ್ರೆಸ್ ನಿಯೋಗ

ಮಧ್ಯಪ್ರದೇಶ: ಅಗರ್ ಕ್ಷೇತ್ರದಲ್ಲಿ ಮತ ಎಣಿಕೆ ಸ್ಥಗಿತ

ಇವಿಎಂ ಯಂತ್ರದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಗರ್ ಮಾಲ್ವಾ ಜಿಲ್ಲೆಯ ಅಗರ್ ಕ್ಷೇತ್ರದಲ್ಲಿ ಮತ ಎಣಿಕೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.

Update: 2023-12-03 05:27 GMT

Linked news