ಇಂದು ಪ್ರಮುಖ ಬಿಜೆಪಿ ಸಭೆ ಇಂದು ಲೋಕಸಭೆ ಚುನಾವಣೆ... ... ಲೋಕಸಭಾ ಚುನಾವಣೆ 2024 | INDIA ಒಕ್ಕೂಟ ಸೇರಿದರೆ ನಿತೀಶ್ ಗೆ ಉಪಪ್ರಧಾನಿ ಪಟ್ಟ ಆಫರ್?
ಇಂದು ಪ್ರಮುಖ ಬಿಜೆಪಿ ಸಭೆ
ಇಂದು ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು, ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ನೇತೃತ್ವದಲ್ಲಿ ಪಕ್ಷದ ಮಹತ್ವದ ಸಭೆ ನಡೆಯಲಿದೆ.
Update: 2024-06-04 02:20 GMT