ಕಾಸರಗೋಡು ಲೋಕಸಭಾ ಕ್ಷೇತ್ರ: ಕಾಂಗ್ರೆಸ್ ಗೆ 11,000 ಮತಗಳ... ... ಲೋಕಸಭಾ ಚುನಾವಣೆ 2024 | INDIA ಒಕ್ಕೂಟ ಸೇರಿದರೆ ನಿತೀಶ್ ಗೆ ಉಪಪ್ರಧಾನಿ ಪಟ್ಟ ಆಫರ್?
ಕಾಸರಗೋಡು ಲೋಕಸಭಾ ಕ್ಷೇತ್ರ: ಕಾಂಗ್ರೆಸ್ ಗೆ 11,000 ಮತಗಳ ಮುನ್ನಡೆ
ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ 11,000 ಮತಗಳ ಮುನ್ನಡೆ ಸಾಧಿಸಿದೆ.
ಕಾಂಗ್ರೆಸ್ ಅಭ್ಯರ್ಥಿ ರಾಜ್ ಮೋಹನ್ ಉಣ್ಣಿತ್ತಾನ್ 53,535 ಮತಗಳನ್ನು ಗಳಿಸಿದ್ದಾರೆ. ಸಿಪಿಎಂ ಅಭ್ಯರ್ಥಿ ಎಂ.ವಿ.ಬಾಲಕೃಷ್ಣನ್ ಮಾಸ್ಟರ್ 42,535 ಮತಗಳನ್ನು ಗಳಿಸಿದ್ದಾರೆ. ಮತ ಎಣಿಕೆ ಮುಂದುವರಿದಿದೆ.
Update: 2024-06-04 05:00 GMT