ಕಲಬುರಗಿ ಲೋಕಸಭಾ ಕ್ಷೇತ್ರ: ಹಾಲಿ ಸಂಸದ ಬಿಜೆಪಿ ಅಭ್ಯರ್ಥಿ... ... ಲೋಕಸಭಾ ಚುನಾವಣೆ 2024 | INDIA ಒಕ್ಕೂಟ ಸೇರಿದರೆ ನಿತೀಶ್ ಗೆ ಉಪಪ್ರಧಾನಿ ಪಟ್ಟ ಆಫರ್?
ಕಲಬುರಗಿ ಲೋಕಸಭಾ ಕ್ಷೇತ್ರ: ಹಾಲಿ ಸಂಸದ ಬಿಜೆಪಿ ಅಭ್ಯರ್ಥಿ ಡಾ.ಉಮೇಶ್ ಜಾಧವ್ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಅಳಿಯ, ಕಾಂಗ್ರೆಸ್ ಅಭ್ಯರ್ಥಿ ರಾಮಕೃಷ್ಣ ದೊಡ್ಡಮನಿ ನಡುವೆ ಜಿದ್ದಾಜಿದ್ದಿನ ಪೈಪೋಟಿ ಕಂಡುಬರುತ್ತಿದೆ.
ಸದ್ಯ ಡಾ.ಉಮೇಶ್ ಜಾಧವ್ 4840 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.
Update: 2024-06-04 05:27 GMT