ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದ,... ... ಲೋಕಸಭಾ ಚುನಾವಣೆ 2024 | INDIA ಒಕ್ಕೂಟ ಸೇರಿದರೆ ನಿತೀಶ್ ಗೆ ಉಪಪ್ರಧಾನಿ ಪಟ್ಟ ಆಫರ್?
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದ, ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ರಿಗೆ ಭಾರಿ ಹಿನ್ನಡೆ. ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ 291139 ಮತಗಳನ್ನು ಗಳಿಸಿದರೆ, ಡಿ.ಕೆ.ಸುರೇಶ್ 204595 ಮತಗಳನ್ನು ಗಳಿಸಿದ್ದಾರೆ.
Update: 2024-06-04 05:37 GMT