ಚಾಮರಾಜನಗರ ಲೋಕಸಭಾ ಕ್ಷೇತ್ರ: ಕಾಂಗ್ರೆಸ್ ಗೆ ಭಾರೀ... ... ಲೋಕಸಭಾ ಚುನಾವಣೆ 2024 | INDIA ಒಕ್ಕೂಟ ಸೇರಿದರೆ ನಿತೀಶ್ ಗೆ ಉಪಪ್ರಧಾನಿ ಪಟ್ಟ ಆಫರ್?
ಚಾಮರಾಜನಗರ ಲೋಕಸಭಾ ಕ್ಷೇತ್ರ: ಕಾಂಗ್ರೆಸ್ ಗೆ ಭಾರೀ ಮುನ್ನಡೆ
ಈ ಕ್ಷೇತ್ರದಲ್ಲಿ 11 ಸುತ್ತುಗಳ ಮತ ಎಣಿಕೆ ಮುಕ್ತಾಯಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ 114181 ಮತಗಳಿಂದ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. ಸುನೀಲ್ 488057 ಮತಗಳನ್ನು ಗಳಿಸಿದ್ದರೆ, ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜ್ 373876 ಮತಗಳನ್ನು ಗಳಿಸಿದ್ದಾರೆ.
Update: 2024-06-04 06:20 GMT