ಹಾವೇರಿ ಲೋಕಸಭಾ ಕ್ಷೇತ್ರ: ಮಾಜಿ ಸಿಎಂ, ಬಿಜೆಪಿ ಅಭ್ಯರ್ಥಿ... ... ಲೋಕಸಭಾ ಚುನಾವಣೆ 2024 | INDIA ಒಕ್ಕೂಟ ಸೇರಿದರೆ ನಿತೀಶ್ ಗೆ ಉಪಪ್ರಧಾನಿ ಪಟ್ಟ ಆಫರ್?
ಹಾವೇರಿ ಲೋಕಸಭಾ ಕ್ಷೇತ್ರ: ಮಾಜಿ ಸಿಎಂ, ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಗೆ 26843 ಮತಗಳ ಮುನ್ನಡೆ
ಬೊಮ್ಮಾಯಿ 365235 ಮತಗಳನ್ನು ಗಳಿಸಿದರೆ, ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ 338392 ಮತಗಳನ್ನು ಗಳಿಸಿದ್ದಾರೆ.
Update: 2024-06-04 06:33 GMT