ಹಾಸನ ಲೋಕಸಭಾ ಕ್ಷೇತ್ರ: ಪ್ರಜ್ವಲ್ ರೇವಣ್ಣರಿಗೆ ಭಾರೀ... ... ಲೋಕಸಭಾ ಚುನಾವಣೆ 2024 | INDIA ಒಕ್ಕೂಟ ಸೇರಿದರೆ ನಿತೀಶ್ ಗೆ ಉಪಪ್ರಧಾನಿ ಪಟ್ಟ ಆಫರ್?
ಹಾಸನ ಲೋಕಸಭಾ ಕ್ಷೇತ್ರ: ಪ್ರಜ್ವಲ್ ರೇವಣ್ಣರಿಗೆ ಭಾರೀ ಹಿನ್ನಡೆ
13ನೇ ಸುತ್ತಿನ ಮತ ಎಣಿಕೆ ಮುಕ್ತಾಯಕ್ಕೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ, ಹಾಲಿ ಸಂಸದ ಪ್ರಜ್ವಲ್ ರೇವಣ್ಣ 546289 ಮತಗಳನ್ನು ಗಳಿಸಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ - 580418 ಮತಗಳನ್ನು ಗಳಿಸಿದ್ದಾರೆ. ಶ್ರೇಯಸ್ ಪಟೇಲ್ 34129 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.
7603 ನೋಟಾ ಮತ ಚಲಾವಣೆಯಾಗಿದೆ.
Update: 2024-06-04 06:40 GMT