ಕಲಬುರಗಿ ಲೋಕಸಭಾ ಕ್ಷೇತ್ರ: ಮಲ್ಲಿಕಾರ್ಜುನ ಖರ್ಗೆಯ... ... ಲೋಕಸಭಾ ಚುನಾವಣೆ 2024 | INDIA ಒಕ್ಕೂಟ ಸೇರಿದರೆ ನಿತೀಶ್ ಗೆ ಉಪಪ್ರಧಾನಿ ಪಟ್ಟ ಆಫರ್?
ಕಲಬುರಗಿ ಲೋಕಸಭಾ ಕ್ಷೇತ್ರ: ಮಲ್ಲಿಕಾರ್ಜುನ ಖರ್ಗೆಯ ಅಳಿಯನಿಗೆ ಮುನ್ನಡೆ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯ ತವರೂರಾದ ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿನ ಪೈಪೋಟಿ ಕಂಡುಬರುತ್ತಿದೆ. ಸದ್ಯ ಖರ್ಗೆಯವರ ಅಳಿಯ, ಕಾಂಗ್ರೆಸ್ ಅಭ್ಯರ್ಥಿ ರಾಮಕೃಷ್ಣ ದೊಡ್ಡಮನಿ 6153 ಮತಗಳ ಅಂತರದಿಂದ ಮುನ್ನಡೆಯಲ್ಲಿದ್ದಾರೆ.
ಹಾಲಿ ಸಂಸದ ಬಿಜೆಪಿ ಅಭ್ಯರ್ಥಿ ಡಾ.ಉಮೇಶ್ ಜಾಧವ್ ಹಿನ್ನಡೆ ಅನುಭವಿಸುತ್ತಿದ್ದಾರೆ.
Update: 2024-06-04 06:51 GMT