×
Ad

ಕಾಸರಗೋಡು: 26 ಸಾವಿರ ದಾಟಿದ ರಾಜ್ ಮೋಹನ್ ಉಣ್ಣಿತ್ತಾನ್... ... ಲೋಕಸಭಾ ಚುನಾವಣೆ 2024 | INDIA ಒಕ್ಕೂಟ ಸೇರಿದರೆ ನಿತೀಶ್‌ ಗೆ ಉಪಪ್ರಧಾನಿ ಪಟ್ಟ ಆಫರ್‌?

ಕಾಸರಗೋಡು: 26 ಸಾವಿರ ದಾಟಿದ ರಾಜ್ ಮೋಹನ್ ಉಣ್ಣಿತ್ತಾನ್ ಮುನ್ನಡೆ

ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜ್ ಮೋಹನ್ ಉಣ್ಣಿತ್ತಾನ್ 26,455 ಮತಗಳ ಮುನ್ನಡೆ ಸಾಧಿಸಿದ್ದಾರೆ. ಉಣ್ಣಿತ್ತಾನ್ 1,39,646 ಮತಗಳನ್ನು ಗಳಿಸಿದ್ದಾರೆ. ಸಿಪಿಎಂ ಅಭ್ಯರ್ಥಿ ಎಂ.ವಿ.ಬಾಲಕೃಷ್ಣನ್ ಮಾಸ್ಟರ್ 1,13,191 ಮತಗಳನ್ನು ಗಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಅಶ್ವಿನಿ ಎಂ.ಎಲ್. 74,697 ಮತಗಳನ್ನು ಗಳಿಸಿ ತೃತೀಯ ಸ್ಥಾನದಲ್ಲಿದ್ದಾರೆ.

Update: 2024-06-04 07:00 GMT

Linked news