ವಿಜಯಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ... ... ಲೋಕಸಭಾ ಚುನಾವಣೆ 2024 | INDIA ಒಕ್ಕೂಟ ಸೇರಿದರೆ ನಿತೀಶ್ ಗೆ ಉಪಪ್ರಧಾನಿ ಪಟ್ಟ ಆಫರ್?
ವಿಜಯಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ರಮೇಶ ಜಿಗಜಿಣಗಿ 228322 ಮತಗಳನ್ನು ಗಳಿಸಿದರೆ, ರಾಜು ಅಲಗೂರ 188541 ಮತಗಳನ್ನು ಗಳಿಸಿದ್ದಾರೆ. ಜಿಗಜಿಣಗಿ 39781 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.
Update: 2024-06-04 07:14 GMT