ಇಂಡಿಯಾ ಮೈತ್ರಿಕೂಟಕ್ಕೆ ನಂಬಿಕೆಯ ಪ್ರಶ್ನೆ : ಮೋದಿ ವಿರೋಧ... ... LIVE - ‘ನೀವು ಅಪರಾಧಿಗಳನ್ನು ಹೇಗೆ ರಕ್ಷಿಸುತ್ತೀರಿ?’: ಪ್ರತಿಪಕ್ಷಗಳಿಗೆ ಮೋದಿ ಪ್ರಶ್ನೆ
ಇಂಡಿಯಾ ಮೈತ್ರಿಕೂಟಕ್ಕೆ ನಂಬಿಕೆಯ ಪ್ರಶ್ನೆ : ಮೋದಿ
ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾ ಒಕ್ಕೂಟಕ್ಕೆ ತಮ್ಮೊಳಗೆ ನಂಬಿಕೆ ಇಲ್ಲದಿದ್ದರೆ, ಅವರು ದೇಶದ ಜನರನ್ನು ಹೇಗೆ ನಂಬುತ್ತಾರೆ ಎಂದು ಮೋದಿ ಲೋಕಸಭೆಯಲ್ಲಿ ಪ್ರಶ್ನಿಸಿದರು. ತಮ್ಮ ಮೂರನೇ ಅವಧಿಯ ಸರ್ಕಾರದಲ್ಲಿ ತಮ್ಮ ಸರ್ಕಾರವು 'ವಿಕಸಿತ ಭಾರತ' ಪ್ರಕ್ರಿಯೆಯನ್ನು ವೇಗಗೊಳಿಸುತ್ತದೆ ಎಂದು ಅವರು ಹೇಳಿದರು.
Update: 2024-02-05 12:41 GMT