×
Ad

ಕೊಲ್ಕತ್ತಾ ವೈದ್ಯಕೀಯ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ: ದೇಶವ್ಯಾಪಿ ವೈದ್ಯರ ಮುಷ್ಕರಕ್ಕೆ ಚಾಮರಾಜನಗರ ಜಿಲ್ಲೆಯಲ್ಲೂ ಬೆಂಬಲ

Update: 2024-08-17 12:36 IST

ಚಾಮರಾಜನಗರ: ತಕೊಲ್ಕತ್ತಾ ವೈದ್ಯಕೀಯ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣವನ್ನು ಖಂಡಿಸಿ ದೇಶದಾದ್ಯಂತ ನಡೆಯುತ್ತಿರುವ ವೈದ್ಯರ ಮುಷ್ಕರಕ್ಕೆ ಚಾಮರಾಜನಗರ ಜಿಲ್ಲೆಯಲ್ಲೂ ಬೆಂಬಲ ವ್ಯಕ್ತವಾಗಿದೆ.

 ಜಿಲ್ಲೆಯಾದ್ಯಂತ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಕೇವಲ ತುರ್ತು ಚಿಕಿತ್ಸೆಗೆ ಅವಕಾಶ ಕೊಟ್ಟು ಇನ್ನಿತರ ಸೇವೆಗಳನ್ನು ತೊರೆದ ವೈದ್ಯರು ಮುಷ್ಕರಕ್ಕೆ ಸಹಕರಿಸಿದರು.

ಕೆಲವು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಬಂದವರು ಮುಷ್ಕರದ ಬೊರ್ಡ್ ನೋಡಿ ಹಿಂತಿರುಗಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News