×
Ad

ಚಿಕ್ಕಮಗಳೂರು: ಭಾರೀ ಗಾಳಿಗೆ ಮನೆ ಗೋಡೆ ಕುಸಿತ; ಆಟೋ ಗೆ ಹಾನಿ

Update: 2024-07-24 12:20 IST

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆ ಹಾಗೂ ಗಾಳಿ ಅಬ್ಬರ ಮುಂದುವರೆದಿದ್ದು, ಭಾರೀ ಗಾಳಿಗೆ ಮನೆಯೊಂದರ ಗೋಡೆ ಕುಸಿದು ಮನೆ ಮುಂದೆ ನಿಲ್ಲಿಸಿದ್ದ ಆಟೋ ಜಖಂಗೊಂಡಿರುವ ಘಟನೆ ಅಜ್ಜಂಪುರ ತಾಲೂಕಿನಲ್ಲಿ ನಡೆದಿದೆ.

ನಾಗೇಶ್ ಶೆಟ್ಟಿ ಎಂಬವರಿಗೆ ಸೇರಿದ ಮನೆಯಾಗಿದ್ದು, ಗೋಡೆ ಕುಸಿದು ಮನೆಯ ಹೊರಭಾಗಕ್ಕೆ ಬಿದ್ದಿರುವುದರಿಂದ ಮನೆಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

ಸ್ಥಳಕ್ಕೆ ಪಂಚಾ ಯತ್ ಅಧಿಕಾರಿಗಳು ಹಾಗೂ ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Delete Edit




Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News