ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ ರಮ್ಯಾ ಎಸ್. ನಿಯೋಜನೆ
ಬೆಂಗಳೂರು : ರಾಜ್ಯ ವಿದ್ಯುತ್ ಕಾರ್ಖಾನೆ ನಿಯಮಿತದ ವ್ಯವಸ್ಥಾಪಕ ನಿರ್ದೇಶಕಿ ರಮ್ಯಾ ಎಸ್. ಅವರನ್ನು ತಕ್ಷಣದಿಂದಲೆ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಚಿತ್ರದುರ್ಗ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ನಿಯೋಜಿಸಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ.