ಜು.13: ಉಳ್ಳಾಲದಲ್ಲಿ ಕೂರತ್ ತಂಙಳ್ ಆಂಡ್ ನೇರ್ಚೆ
Update: 2025-07-12 21:33 IST
ಉಳ್ಳಾಲ: ಇಲ್ಲಿನ ಕೇಂದ್ರ ಜುಮ್ಮಾ ಮಸೀದಿ ಹಾಗೂ ಸಯ್ಯಿದ್ ಮದನಿ ದರ್ಗಾ ಸಮಿತಿ ಇದರ ಆಶ್ರಯದಲ್ಲಿ ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಕೂರತ್ ಅವರ ಆಂಡ್ ನೇರ್ಚೆ ಕಾರ್ಯಕ್ರಮ ಜುಲೈ 13ರ ಬೆಳಿಗ್ಗೆ 9.30 ಗಂಟೆಗೆ ಕೇಂದ್ರ ಜುಮ್ಮಾ ಮಸೀದಿಯಲ್ಲಿ ನಡೆಯಲಿದೆ ಎಂದು ದರ್ಗಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.