×
Ad

ದ್ವಿತೀಯ ಪಿಯುಸಿ ಪರೀಕ್ಷೆ: ರಾಜ್ಯಕ್ಕೆ 7ನೇ ರ‍್ಯಾಂಕ್‌ ಪಡೆದ "ಮುಸ್ಕಾನ್ ಕೌಸರ್ ಗೆ ಜಮೀಯತುಲ್ ಫಲಾಹ್ ವತಿಯಿಂದ ಸನ್ಮಾನ

Update: 2024-06-13 15:28 IST

ಬೆಳ್ತಂಗಡಿ:  2023-24ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ 7ನೇ ಸ್ಥಾನ ಮತ್ತು ಬೆಳ್ತಂಗಡಿ ತಾಲೂಕಿಗೆ ಪ್ರಥಮ ಸ್ಥಾನವನ್ನು ಪಡೆದ ಬೆಳ್ತಂಗಡಿ ರೆಂಕೆದಗುತ್ತು ನಿವಾಸಿ "ಮುಸ್ಕಾನ್ ಕೌಸರ್" ಅವರಿಗೆ ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕ ವತಿಯಿಂದ ಮುಂದಿನ ಶಿಕ್ಷಣಕ್ಕಾಗಿ ವಿದ್ಯಾರ್ಥಿ ವೇತನ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕ ಅಧ್ಯಕ್ಷರಾದ ಶೇಕುಞಿ ಹಾಗೂ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News