×
Ad

ಆಸ್ಟ್ರೇಲಿಯಾ| ಕಾಮನ್‌ವೆಲ್ತ್ ಸಂಸದೀಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಸ್ಪೀಕರ್‌ ಯುಟಿ ಖಾದರ್‌ ಭಾಗಿ

Update: 2024-11-05 19:40 IST

ಮಂಗಳೂರು: ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರು ಕಾಮನ್‌ವೆಲ್ತ್ ಸಂಸದೀಯ ಸಂಘದ ಕರ್ನಾಟಕ ಶಾಖೆಯ ಪ್ರತಿನಿಧಿಯಾಗಿ ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಸೋಮವಾರ ಮತ್ತು ಮಂಗಳವಾರ ನಡೆದ 67ನೇ ಕಾಮನ್‌ವೆಲ್ತ್ ಸಂಸದೀಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ, ಸಲಹೆ ಸೂಚನೆಗಳನ್ನು ನೀಡಿದರು.

ಸಭೆಯಲ್ಲಿ CPA ಟ್ರಸ್ಟಿ ಅನುರಾಗ್ ತಿವಾರಿ, ಭಾರತದ ಲೋಕಸಭಾ ರಾಯಭಾರಿ ಸಂಸದ ಕೆ. ಸುಧಾಕರ್ ಹಾಗೂ ವಿವಿಧ ರಾಜ್ಯಗಳ ಸಭಾಧ್ಯಕ್ಷರು ಭಾಗವಹಿಸಿದ್ದರು.



 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News