ಮಂಗಳೂರಿನ ಮೀನುಗಾರಿಕಾ ಧಕ್ಕೆಗೆ ದಿಢೀರ್ ಭೇಟಿ ನೀಡಿದ ಸಿಎಂ ಡಿ.ಕೆ. ಶಿವಕುಮಾರ್
ಮಂಗಳೂರು: ಮಂಗಳೂರು ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು (ಸೆ.19) ಬೆಳ್ಳಂಬೆಳಗ್ಗೆ ನಗರದ ಮೀನುಗಾರಿಕಾ ಧಕ್ಕೆಗೆ ಭೇಟಿ ನೀಡಿದರು.
ಈ ವೇಳೆ ಮುಖ್ಯಮಂತ್ರಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಉಪಸ್ಥಿತರಿದ್ದರು.