×
Ad

ಭಾರೀ ಮಳೆ; ಶಿವಮೊಗ್ಗ ತಾಲೂಕಿನ ಎಲ್ಲಾ ವಿದ್ಯಾ ಸಂಸ್ಥೆಗಳಿಗೆ ಇಂದು (ಜು.4) ರಜೆ

Update: 2025-07-04 08:59 IST

PC: shutterstock

ಶಿವಮೊಗ್ಗ: ಶಿವಮೊಗ್ಗ ತಾಲೂಕಿನಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮಕ್ಕಳ ಹಿತದೃಷ್ಟಿಯಿಂದ ಮುಂಜಾಗೃತ ಕ್ರಮವಾಗಿ ಶಿವಮೊಗ್ಗ ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ & ಪ್ರೌಢ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ.

ಜುಲೈ 04 ರಂದು ರಜೆ ಘೋಷಿಸಲಾಗಿದ್ದು,ರಜಾ ಅವಧಿಯಶೈಕ್ಷಣಿಕ ಪಠ್ಯಗಳನ್ನು ಮುಂದಿನ ರಜೆಯ ದಿನದಲ್ಲಿ ಸರಿಹೊಂದಿಸಿಕೊಳ್ಳಲು ಸಂಬಂಧಿತ ಶಾಲಾ ಮುಖ್ಯಸ್ಥರುಗಳಿಗೆ ತಾಲೂಕು ದಂಡಧಿಕಾರಿಗಳು ಸೂಚನೆ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News