×
Ad

ನಿರಂತರ ಮಳೆ ಹಿನ್ನೆಲೆ: ಇಂದು ಸುಳ್ಯ ತಾಲೂಕಿನ ಎಲ್ಲಾ ವಿದ್ಯಾಸಂಸ್ಥೆಗಳಿಗೆ ರಜೆ

Update: 2025-07-03 08:09 IST

ಸುಳ್ಯ:  ನಿರಂತರ ಮಳೆಯಾಗುತ್ತಿರುವುದರಿಂದ ಸುಳ್ಯ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ,ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ  ಜು.03 ರಂದು ರಜೆ ಘೋಷಿಸಲಾಗಿದೆ ಎಂದು ತಹಶೀಲ್ದಾರರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News