×
Ad

ಜು.24ರಂದು ಮಂಗಳೂರು ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ

Update: 2025-07-23 22:05 IST

ಮಂಗಳೂರು: ಮಂಗಳೂರಿನಲ್ಲಿ ಭಾರೀ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಹಾಗು ಮುಂಜಾಗ್ರತಾ ಕ್ರಮವಾಗಿ ಮಂಗಳೂರು ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಜು.24ರಂದು ರಜೆ ಘೋಷಿಸಿ ಮಂಗಳೂರು ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.



 



Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News