ಜು.18ರಂದು ದ.ಕ. ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ: ಡಿಸಿ ದರ್ಶನ್ ಎಚ್.ವಿ.

ಭಾರೀ ಮಳೆಯ ಮುನ್ಸೂಚನೆ

Update: 2026-07-17 21:09 IST

ಮಂಗಳೂರು, ಜು.17: ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಕಾರಣ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜು.18ರ ಶನಿವಾರ ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.



 


Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News