×
Ad

ಮಂಗಳೂರು: ಸಂತ ಜೆರೋಸಾ ಶಾಲಾ ವಿವಾದ; ಐಎಎಸ್ ಅಧಿಕಾರಿಯಿಂದ ತನಿಖೆ ಆರಂಭ

Update: 2024-02-19 17:42 IST

Full Viewಮಂಗಳೂರು: ನಗರದ ಸಂತ ಜೆರೋಸಾ ಶಾಲೆಯಲ್ಲಿ ಇತ್ತೀಚೆಗೆ ನಡೆದ ವಿವಾದಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ಆಕಾಶ್ ಶಂಕರ್ ಸೋಮವಾರ ತನಿಖೆ ಆರಂಭಿಸಿದ್ದಾರೆ.

ದ.ಕ. ಜಿ.ಪಂ. ಕಟ್ಟಡದಲ್ಲಿರುವ ಡಿಡಿಪಿಐ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಘಟನೆಯ ಬಗ್ಗೆ ಈಗಾಗಲೆ ಪ್ರಾಥಮಿಕ ಮಾಹಿತಿಯನ್ನು ಸಂಗ್ರಹಿಸಿರುವೆ. ಹಂತ ಹಂತವಾಗಿ ತನಿಖೆ ನಡೆಸಲಾಗುವುದು. ತನಿಖೆಯ ವರದಿಯನ್ನು ಶೀಘ್ರ ಸರಕಾರಕ್ಕೆ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News