×
Ad

ಮಂಗಳೂರು | ಭಾರೀ ಮಳೆಗೆ ರಸ್ತೆಗುರುಳಿದ ಬೃಹತ್ ಮರ: ಮುರಿದ ವಿದ್ಯುತ್ ಕಂಬ

Update: 2025-05-30 14:53 IST

ಮಂಗಳೂರು, ಮೇ 30: ಭಾರೀ ಮಳೆಯಿಂದಾಗಿ ಅತ್ತಾವರ -ನಂದಿಗುಡ್ಡ ರಸ್ತೆಯಲ್ಲಿ ಬೃಹತ್ ಮರವೊಂದು ರಸ್ತೆಗೆ ಉರುಳಿಬಿದ್ದಿದೆ. ಇದರೊಂದಿಗೆ ವಿದ್ಯುತ್ ಕಂಬವೂ ಧರಾಶಾಹಿಯಾಗಿದೆ.

ಮರ ಹಾಗೂ ವಿದ್ಯುತ್ ಕಂಬ ರಸ್ತೆ ಮಧ್ಯೆಯೆ ಉರುಳಿಬಿದ್ದಿದ್ದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಮೆಸ್ಕಾಂ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ತೆರವು ಕಾರ್ಯಾಚರಣೆ ನಡೆಯುತ್ತಿದೆ.

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News