×
Ad

ಮಂಗಳೂರು: ಪಿಲಿನಲಿಕೆ ಸ್ಪರ್ಧೆಗೆ ತಾರಾ ಮೆರುಗು; ಕ್ರಿಕೆಟಿಗ ಹರ್ಭಜನ್ ಸಿಂಗ್, ಚಿತ್ರನಟ ಸುನೀಲ್ ಶೆಟ್ಟಿ ಭಾಗಿ

Update: 2023-10-23 19:52 IST

ಮಂಗಳೂರು: ಪಿಲಿನಲಿಕೆ ಪ್ರತಿಷ್ಠಾನದ ವತಿಯಿಂದ ನಗರದ ಉರ್ವ ಕ್ರಿಕೆಟ್ ಮೈದಾನದಲ್ಲಿ ಇಂದು ನಡೆಯುತ್ತಿರುವ ‘ಪಿಲಿನಲಿಕೆ 2023’ ಸ್ಪರ್ಧೆಗೆ ತಾರಾ ಮೆರುಗು ಬಂದಿದೆ.

ಕ್ರಿಕೆಟಿಗ ಹರ್ಭಜನ್ ಸಿಂಗ್, ಚಿತ್ರ ನಟ ಸುನೀಲ್ ಶೆಟ್ಟಿ ಪಾಲ್ಗೊಳ್ಳುವ ಮೂಲಕ ಸ್ಪರ್ಧಿಗಳಲ್ಲಿ ಮಾತ್ರವಲ್ಲ ಪ್ರೇಕ್ಷಕರಲ್ಲೂ ಹೊಸ ಉತ್ಸಾಹ ತುಂಬಿದ್ದಾರೆ.

ಪ್ರತಿಷ್ಠಿತ 10 ತಂಡಗಳ ಮಧ್ಯೆ ನಡೆಯುವ ಈ ಸ್ಪರ್ಧೆಯನ್ನು ಸಾವಿರಾರು ಮಂದಿ ವೀಕ್ಷಿಸಿದರು. ಈ ಸಂದರ್ಭ ಪಿಲಿನಲಿಕೆ ಪ್ರತಿಷ್ಠಾನದ ಅಧ್ಯಕ್ಷ ಮಿಥುನ್ ರೈ, ಡಾ.ಶಿವಶರಣ್ ಶೆಟ್ಟಿ ಮತ್ತಿತರರು ಪಾಲ್ಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News