ಸೆ.19ರಂದು ಮಂಜನಾಡಿಯಲ್ಲಿ ಮೀಲಾದ್ ಕಾನ್ಫರೆನ್ಸ್
Update: 2023-09-17 17:09 IST
ಉಳ್ಳಾಲ: ಮುಸ್ಲಿಂ ಜಮಾಅತ್, ಎಸ್ ವೈ ಎಸ್ ಮತ್ತು ಎಸ್ಸೆಸ್ಸೆಫ್ ಮಂಜನಾಡಿ ಸರ್ಕಲ್ ಇದರ ಆಶ್ರಯದಲ್ಲಿ ಮೀಲಾದ್ ಕಾನ್ಫರೆನ್ಸ್ ಸೆ.19 ಮಂಗಳವಾರ ಸಂಜೆ 4.30ಕ್ಕೆ ನಡೆಯಲಿದ್ದು, ಸ್ಪೀಕರ್ ಯು.ಟಿ ಖಾದರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಅಸಯ್ಯಿದ್ ಉವೈಸ್ ಅಸ್ಸಖಾಫ್ ಸಖಾಫಿ ದುಆ ನೆರವೇರಿಸಲಿದ್ದು, ನೌಫಲ್ ಸಖಾಫಿ ಕಳಸ ಮುಖ್ಯ ಭಾಷಣ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ