×
Ad

ಮಂಗಳೂರು: ಕಾಂಗ್ರೆಸ್ ಕಾರ್ಯಕರ್ತರ ಸಭೆ

Update: 2024-02-14 22:37 IST

ಮಂಗಳೂರು: ಅಡ್ಯಾರ್‌ನಲ್ಲಿ ಫೆ.17ರಂದು ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ ಸಮಾವೇಶದ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣ ನಿರ್ವಹಣಾ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ಐವನ್ ಡಿಸೋಜ ಅಧ್ಯಕ್ಷತೆಯಲ್ಲಿ ಬುಧವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಸಮಿತಿಯ ಸಭೆ ನಡೆಯಿತು.

ಈ ಸಭೆಯಲ್ಲಿ ಸಮಿತಿ ಸಂಚಾಲಕ ಪಿ.ವಿ.ಮೋಹನ್, ಜೆ.ಅಬ್ದುಲ್ ಸಲೀಂ, ಮಹಾಬಲ ಮಾರ್ಲ, ಎ.ಸಿ.ವಿನಯರಾಜ್, ನವೀನ್ ಡಿಸೋಜ, ಎಸ್.ಅಪ್ಪಿ, ಯು.ಟಿ.ಫರ್ಝಾನ, ಭಾಸ್ಕರ್ ರಾವ್, ವಿಕಾಸ್ ಶೆಟ್ಟಿ, ನಿತ್ಯಾನಂದ ಶೆಟ್ಟಿ, ಗಣೇಶ್ ಪೂಜಾರಿ, ಹೈದರ್ ಬೋಳಾರ್, ನಝೀರ್ ಬಜಾಲ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News