ಪಿಲಿಚಂಡಿಕಲ್ಲು : ಸರಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ವ್ಯಾಪಾರ ಮೇಳ
Update: 2024-02-29 17:07 IST
ಬೆಳ್ತಂಗಡಿ: ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಿಲಿಚಂಡಿಕಲ್ಲಿನಲ್ಲಿ ವಿದ್ಯಾರ್ಥಿಗಳಿಂದ ʼವ್ಯಾಪಾರ ಮೇಳʼ ಕಾರ್ಯಕ್ರಮ ಬುಧವಾರ ನಡೆಯಿತು.
ವಿದ್ಯಾರ್ಥಿಗಳು ವ್ಯಾಪಾರ ಮಾಡಿ ಅನುಭವ ಪಡೆಯುವ ಉದ್ದೇಶಕ್ಕಾಗಿ ಈ ಕಾರ್ಯಕ್ರಮ ನಡೆಸಲಾಯಿತು.
ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಉಪಾಧ್ಯಕ್ಷರು, SDMC ಮಾಜಿ ಅಧ್ಯಕ್ಷರು, ಪೋಷಕರು, ಶಿಕ್ಷಕರು ಹಾಗು ವಿದ್ಯಾರ್ಥಿಗಳು ಕಾರ್ಯಕ್ರಮಕ್ಕೆ ಸಹಕರಿಸಿದರು.