ರವಿವಾರದಿಂದ ರಮಝಾನ್ ಉಪವಾಸ ಪ್ರಾರಂಭ : ದ.ಕ., ಉಡುಪಿ ಜಿಲ್ಲಾ ಖಾಝಿ ಘೋಷಣೆ
Update: 2025-03-01 19:05 IST
ಸಾಂದರ್ಭಿಕ ಚಿತ್ರ
ಮಂಗಳೂರು : ಕೇರಳದ ಪೊನ್ನಾನಿ, ಕಡಲುಂಡಿಯಲ್ಲಿ ಪವಿತ್ರ ರಮಝಾನ್ ಮಾಸದ ಚಂದ್ರ ದರ್ಶನವಾಗಿರುವುದರಿಂದ ನಾಳೆಯಿಂದ (ಮಾ.2) ರಮಝಾನ್ ಉಪವಾಸ ಪ್ರಾರಂಭವಾಗಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ , ಉಳ್ಳಾಲ ಖಾಝಿ ಎ.ಪಿ ಅಬೂಬಕರ್ ಮುಸ್ಲಿಯಾರ್, ಉಡುಪಿ ಸಂಯುಕ್ತ ಖಾಝಿ ಮಾಣಿ ಉಸ್ತಾದ್ ಘೋಷಣೆ ಮಾಡಿದ್ದಾರೆ.