×
Ad

ಕಾಮನ್ವೆಲ್ತ್ ಕಾರ್ಯಕಾರಿ ಸಭೆಯಲ್ಲಿ ಸ್ಪೀಕರ್ ಯು.ಟಿ. ಖಾದರ್ ಭಾಗಿ

Update: 2024-09-23 18:47 IST

ಮಂಗಳೂರು: ರಾಜ್ಯ ವಿಧಾನ ಸಭೆಯ ಸ್ಪೀಕರ್ ಯು.ಟಿ. ಖಾದರ್ ಅವರು ಹೊಸದಿಲ್ಲಿಯ ಸಂಸತ್ ಭವನದಲ್ಲಿ ಸೋಮವಾರ ನಡೆದ ಕಾಮನ್ವೆಲ್ತ್ ಸಂಸದೀಯ ಸಂಘ ಭಾರತ ವಲಯದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಿದರು.

ಲೋಕಸಭಾಧ್ಯಕ್ಷ ಓಂ ಬಿರ್ಲಾ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಸ್ಪೀಕರ್ ಯು.ಟಿ. ಖಾದರ್ 10ನೇ ಕಾಮನ್ವೆಲ್ತ್ ಸಭೆಯಲ್ಲಿ “the role of legislative bodies in the attainment of sustainable and inclusive development” ಎಂಬ ವಿಷಯದಲ್ಲಿ ಮಾತನಾಡಿದರು.













Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News