×
Ad

ಎಸೆಸೆಲ್ಸಿ ಫಲಿತಾಂಶ: ಸನಾಝ್‌ ಗೆ 592 ಅಂಕಗಳು

Update: 2024-05-09 15:05 IST

ಶಿವಮೊಗ್ಗ: 2023-24 ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ನಗರದ ಅಮೃತ ವಿದ್ಯಾಲಯಂ ಶಾಲೆಯ ವಿದ್ಯಾರ್ಥಿನಿ ಸನಾಝ್ 592 ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ.

ಈಕೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ನಗರ ನೂಲಿಗ್ಗೇರಿಯ ಮುಹಮ್ಮದ್ ರಫಿ ಮತ್ತು ರೇಷ್ಮಾ ಬಾನು ದಂಪತಿಯ ಪುತ್ರಿ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News