×
Ad

ಜುಮಾದಿಲ್ ಆಖಿರ್ ತಿಂಗಳು ಆರಂಭ

Update: 2025-11-21 23:06 IST

ಮಂಗಳೂರು, ನ.21: ಗುರುವಾರ ಅಸ್ತಮಿಸಿದ ಶುಕ್ರವಾರ ರಾತ್ರಿ (ನ.20) ಜುಮಾದಿಲ್ ಆಖಿರ್ ತಿಂಗಳ ಪ್ರಥಮ ಚಂದ್ರದರ್ಶನ ಆಗಿರುವ ಯಾವುದೇ ಮಾಹಿತಿ ಇಲ್ಲ.

ಹಾಗಾಗಿ ಶುಕ್ರವಾರ ಅಸ್ತಮಿಸಿದ ಶನಿವಾರ ರಾತ್ರಿ (ನ.21)ಯಿಂದ ಜುಮಾದಿಲ್ ಆಖಿರ್ ಚಾಂದ್ 1 ಆಗಿರುತ್ತದೆ ಎಂದು ದ.ಕ.ಜಿಲ್ಲಾ ಖಾಝಿ ಶೈಖುನಾ ಅಲ್ಹಾಜ್ ತ್ವಾಖಾ ಅಹ್ಮದ್ ಅಲ್ ಅಝ್ಹರಿ ಉಸ್ತಾಸ್ ತೀರ್ಮಾನಿಸಿರುವುದಾಗಿ ಎಂದು ಮಸ್ಜಿದ್ ಝೀನತ್ ಭಕ್ಷ್ ಕೇಂದ್ರ ಜುಮಾ ಮಸೀದಿಯ ಪ್ರಧಾನ ಕಾರ್ಯದರ್ಶಿ ಹಾಜಿ ಮುಹಮ್ಮದ್ ಹನೀಫ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News