×
Ad

ದಾವಣಗೆರೆ | ರೈಲಿಗೆ ತಲೆಕೊಟ್ಟು ತಾಯಿ, ಮಗಳು ಆತ್ಮಹತ್ಯೆ

Update: 2025-07-10 22:50 IST

ದಾವಣಗೆರೆ : ತಾಯಿ-ಮಗಳು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹರಿಹರದಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಹರಿಹರ ತಾಲೂಕಿನ ಗಂಗನರಸಿ ಗ್ರಾಮದ ಸುವರ್ಣಮ್ಮ (65) ಹಾಗೂ ಗೌರಮ್ಮ (45) ಆತ್ಮಹತ್ಯೆ ಮಾಡಿಕೊಂಡ ತಾಯಿ ಮಗಳು.

ದಾವಣಗೆರೆ ಜಿಲ್ಲೆಯ ಹರಿಹರ ನಗರದ ತುಂಗಭದ್ರಾ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಸೇತುವೆ ಬಳಿ ಈ ಘಟನೆ ನಡೆದಿದೆ. ದಾವಣಗೆರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News