ಶೇಷಗಿರಿ ಕಿಣಿ
Update: 2025-09-24 20:59 IST
ಉಡುಪಿ, ಸೆ.24: ನಿವೃತ್ತ ಸಿಂಡಿಕೇಟ್ ಬ್ಯಾಂಕ್ ಉದ್ಯೋಗಿ ಕಟ್ಪಾಡಿ ಶೇಷಗಿರಿ ಕಿಣಿ(68) ಇಂದು ಅಲ್ಪಕಾಲದ ಅಸೌಖ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತ್ನಿ, ಮಗ, ಸೊಸೆ, ಮೊಮ್ಮಗ ಹಾಗೂ ಅಪಾರ ಬಂಧು, ಮಿತ್ರರನ್ನು ಅಗಲಿದ್ದಾರೆ.