×
Ad

ರಾಕೇಶ್ ರಾವ್

Update: 2026-02-15 17:24 IST

ಮಂಗಳೂರು, ಫೆ.15: ನಗರದ ಆರ್‌ಟಿಒ ಕಚೇರಿಯ ಪ್ರಥಮ ದರ್ಜೆ ಸಹಾಯಕರಾಗಿದ್ದ ರಾಕೇಶ್ ರಾವ್ (43) ಅಲ್ಪಕಾಲದ ಅನಾರೋಗ್ಯದಿಂದ ರವಿವಾರ ನಿಧನರಾದರು.

ದ.ಕ. ಜಿಲ್ಲಾ ಸರಕಾರಿ ನೌಕರರ ಸಂಘದ ಜಂಟಿ ಕಾರ್ಯದರ್ಶಿಯಾಗಿದ್ದ ರಾಕೇಶ್ ರಾವ್ ಅವರು ಪತ್ನಿ, ಒಬ್ಬ ಪುತ್ರ ಮತ್ತು ಒಬ್ಬ ಪುತ್ರಿ ಹಾಗೂ ಬಂಧುಬಳಗವನ್ನು ಆಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News

ಅತೀಜಮ್ಮ

ಶಂಕರ್

ಎ.ವಾಮನ ಭಟ್