ಉಡುಪಿ, ಸೆ.9: ಉಡುಪಿ ಪಣಿಯಾಡಿ ನಿವಾಸಿ ರಾಘವೇಂದ್ರ ಸರಳಾಯ(73) ಅಲ್ಪಕಾಲದ ಅಸೌಖ್ಯದಿಂದ ಪಣಿಯಾಡಿಯ ಸ್ವಗೃಹದಲ್ಲಿ ಶುಕ್ರವಾರ ನಿಧನರಾದರು. ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor