ವೇಣೂರು, ಸೆ.6: ಇಲ್ಲಿಯ ಆರಂಬೋಡಿ ಗ್ರಾಮದ ಅಂಗರಕರಿಯ ನಿವಾಸಿ, ಬೀಡಿ ಉದ್ಯಮಿ ಜಿ.ಎಂ.ಮಹಮ್ಮದ್ ಕುಂಞಿ (84) ಸ್ವಗೃಹದಲ್ಲಿ ಶನಿವಾರ ರಾತ್ರಿ ನಿಧನರಾದರು.

ಮೃತರು ಅಂಗರಕರಿಯ ಜುಮಾ ಮಸೀದಿಯಲ್ಲಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು.

ಮೃತರು ಪತ್ನಿ, ಐವರು ಪುತ್ರರು, ನಾಲ್ವರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor