ಪಡುಬಿದ್ರಿ: ಇಲ್ಲಿನ ಪಡುಬಿದ್ರಿ ನಿವಾಸಿ ಕೆ.ಎ.ಸುಲೈಮಾನ್ ಕಾಡಿಪಟ್ಣ (61) ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ಮುಂಜಾನೆ ಆಸ್ಪತ್ರೆಯಲ್ಲಿ ಮೃತಪಟ್ಟರು.

ಮೃತರು ಜೆಡಿಎಸ್ ಕಾರ್ಯಕರ್ತರಾಗಿದ್ದು, ಇಲ್ಲಿನ ಇನಾತುಲ್ ಮಸಾಕೀನ್ ಅಸೋಸಿಯೇಶನ್ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

ಮೃತರು ಪತ್ನಿ, ಮೂವರು ಪುತ್ರರು, ಓರ್ವ ಪುತ್ರಿ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor