×
Ad

ಅಲಂಗಾರು ನಾಗವರ್ಮ ಶೆಟ್ಟಿ

Update: 2026-01-16 23:31 IST

ಮೂಡುಬಿದಿರೆ: ಅಲಂಗಾರು ನಿವಾಸಿ, ವರ್ಮಾ ಸ್ಟೋರ್ ಮಾಲಕ ನಾಗವರ್ಮ ಶೆಟ್ಟಿ ಶುಕ್ರವಾರ ಸಂಜೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಮೃತರು ಪತ್ನಿ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ಮೃತರ ಅಂತ್ಯ ಸಂಸ್ಕಾರವು ಶನಿವಾರ ಬೆಳಗ್ಗೆ 8 ಗಂಟೆಯ ಸುಮಾರಿಗೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News