×
Ad

ಫಾತಿಮಾ ಗುತ್ತಿಗಾರು

Update: 2025-11-13 23:21 IST

ಮಂಗಳೂರಿನ ಸುರಲ್ಪಾಡಿ ನಿವಾಸಿ ಫಾತಿಮಾ ಗುತ್ತಿಗಾರು ಅಲ್ಪಕಾಲದ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು. ಅವರಿಗೆ 95 ವರ್ಷ ವಯಸ್ಸಾಗಿತ್ತು.

ನಾಲ್ವರು ಪುತ್ರರ ಸಹಿತ ಅಪಾರ ಬಂಧು ಬಳಗವನ್ನು ಆಗಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News